ಟೋಕಿಯೋ: ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ಪಂದ್ಯದಲ್ಲಿ ಭಾರತದ ಪಿ.ವಿ. ಸಿಂಧು ಚೀನಾದ ಬಿ.ಜೆ. ಹೇ ವಿರುದ್ಧ 21-13, ಅಂತರದ ಗೆಲುವು ಸಾಧಿಸುವ ಮೂಲಕ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.