ಟೋಕಿಯೋ: ಒಲಿಂಪಿಕ್ಸ್ ನ ಬ್ಯಾಡ್ಮಿಟಂನ್ ಮಹಿಳಾ ಸಿಂಗಲ್ಸ್ ಪಂದ್ಯದಲ್ಲಿ ಭಾರತದ ಭರವಸೆಯ ತಾರೆ ಪಿ.ವಿ. ಸಿಂಧು ಇಂದು ಎರಡನೇ ಸುತ್ತಿನ ಪಂದ್ಯದಲ್ಲಿ ಗೆಲುವು ದಾಖಲಿಸಿದ್ದಾರೆ.ಇಂದು ನಡೆದ ಪಂದ್ಯದಲ್ಲಿ ಹಾಂಗ್ ಕಾಂಗ್ ನ ಚೆಂಗ್ ನಾನ್ ಯಿ ವಿರುದ್ಧ 21-9, 21-16 ಅಂತರದಿಂದ ಗೆಲುವು ಸಾಧಿಸಿದರು. ಇದರೊಂದಿಗೆ ಸಿಂಧು ಮೂರನೇ ಸುತ್ತಿಗೆ ಪ್ರವೇಶ ಪಡೆದಿದ್ದಾರೆ.ಮೊದಲ ಸೆಟ್ ನಲ್ಲಿ ಎದುರಾಳಿಯನ್ನು ಸುಲಭವಾಗಿ ಮಣಿಸಿದ ಸಿಂಧುವಿಗೆ ಎರಡನೇ ಸುತ್ತಿನಲ್ಲಿ ಪ್ರತಿರೋಧ ಸಿಕ್ಕಿತು. ಆರಂಭದಲ್ಲಿ ಕೆಲವು