ನನಗೆ ನೀವೇ ಸ್ಪೂರ್ತಿ: ಪ್ಯಾರಾಲಿಂಪಿಕ್ ತಾರೆಗಳಿಗೆ ಪ್ರಧಾನಿ ಮೋದಿ ಮೆಚ್ಚುಗೆ

ನವದೆಹಲಿ| Krishnaveni K| Last Modified ಭಾನುವಾರ, 12 ಸೆಪ್ಟಂಬರ್ 2021 (17:09 IST)
ನವದೆಹಲಿ: ಟೋಕಿಯೋದಲ್ಲಿ ನಡೆದಿದ್ದ ಪ್ಯಾರಾಲಿಂಪಿಕ್ಸ್ ನಲ್ಲಿ 19 ಪದಕ ಗೆದ್ದು ತಂದು ಐತಿಹಾಸಿಕ ಸಾಧನೆ ಮಾಡಿದ ಭಾರತದ ಕ್ರೀಡಾಪಟುಗಳಿಗೆ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.

 
ದೆಹಲಿಯಲ್ಲಿ ಪ್ಯಾರಾಲಿಂಪಿಕ್ ತಾರೆಗಳನ್ನು ಭೇಟಿ ಮಾಡಿದ ಪ್ರಧಾನಿ ಮೋದಿ, ಕ್ರೀಡಾಪಟುಗಳಿಗೆ ನಿಮ್ಮೆಲ್ಲರಿಂದ ನಾನು ಸ್ಪೂರ್ತಿ ಪಡೆದಿದ್ದೇನೆ ಎಂದು ಕೊಂಡಾಡಿದ್ದಾರೆ. ಅಲ್ಲದೆ, ಯಾವುದೇ ಸಂದರ್ಭದಲ್ಲೂ ಆತ್ಮವಿಶ್ವಾಸ ಕಳೆದುಕೊಳ್ಳಬಾರದು ಎಂದಿದ್ದಾರೆ.
 
ಇನ್ನು, ತಮ್ಮನ್ನು ಸೋತರೂ, ಗೆದ್ದರೂ ಬೆಂಬಲಿಸಿ, ಪ್ರೋತ್ಸಾಹದ ಮಾತನಾಡಿದ ಪ್ರಧಾನಿ ಮೋದಿಗೆ ಪ್ಯಾರಾಲಿಂಪಿಕ್ ತಾರೆಯರು ಧನ್ಯವಾದ ಸಲ್ಲಿಸಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :