ಬೆಂಗಳೂರು: ಟೋಕಿಯೋ ಒಲಿಂಪಿಕ್ಸ್ ನಲ್ಲಿ ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಭಾರತದ ವೈಟ್ ಲಿಫ್ಟರ್ ಮೀರಾಬಾಯಿ ಚಾನುಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. Photo Courtesy: Googleತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಮೀರಾಬಾಯಿ ಸಾಧನೆಗೆ ಜೈ ಎಂದಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಭಾರತ ತಂಡಕ್ಕೂ ಚಿಯರ್ ಮಾಡಿದ್ದಾರೆ. ಇವರಲ್ಲದೆ, ಮೀರಾ ಸಾಧನೆಗೆ ನಟಿ ರಶ್ಮಿಕಾ ಮಂದಣ್ಣ, ಸ್ಯಾಂಡಲ್ ವುಡ್ ನಟ ದಿಗಂತ್ ಮಂಚಾಲೆ ಸೇರಿದಂತೆ ಅನೇಕರು