ಚೀನಾ ಓಪನ್ ಸೀರೀಸ್ ಗೆದ್ದ ಪಿ.ವಿ.ಸಿಂಧು ಹಾಂಗ್ ಕಾಂಗ್ ಓಪನ್ ಬ್ಯಾಡ್ಮಿಂಟನ್ ಕೂಟದ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಇನ್ನೊಬ್ಬ ಭಾರತೀಯ ಆಟಗಾರ್ತಿ ಸೈನಾ ನೆಹ್ವಾಲ್ ಕ್ವಾರ್ಟರ್ ಫೈನಲ್ ನಲ್ಲಿ ಸೋಲೊಪ್ಪಿದ್ದಾರೆ.