ನವದೆಹಲಿ: ಅಝರ್ ಬೈಜಾನ್ ನ ಬಾಕುವಿನಲ್ಲಿ ನಡೆಯುತ್ತಿರುವ ವಿಶ್ವಕ್ ಚೆಸ್ ಪಂದ್ಯಾವಳಿ ಫೈನಲ್ ಹಂತಕ್ಕೆ ಬಂದಿದ್ದು, ಇಂದು ರಾತ್ರಿ ಭಾರತದ ಚೆಸ್ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ಇತಿಹಾಸ ಸೃಷ್ಟಿಸುವ ಭರವಸೆ ನೀಡಿದ್ದಾರೆ.18 ವರ್ಷದ ಪ್ರಜ್ಞಾನಂದ ಇದೀಗ ಆರಂಭವಾಗಿರುವ ಫೈನಲ್ ಪಂದ್ಯದಲ್ಲಿ ವಿಶ್ವ ನಂ.1 ಮ್ಯಾಗ್ನಸ್ ಕಾರ್ಲಸನ್ ವಿರುದ್ಧ ಸೆಣಸಾಡುತ್ತಿದ್ದಾರೆ. ವಿಶ್ವಕಪ್ ಚೆಸ್ ಪಂದ್ಯಾವಳಿಯ ಫೈನಲ್ ತಲುಪಿದ ಅತ್ಯಂತ ಕಿರಿಯ ಎಂಬ ಹಿರಿಮೆ ಪ್ರಜ್ಞಾನಂದನದ್ದು.ಒಂದು ವೇಳೆ ಅವರು ಇಂದು ಗೆದ್ದರೆ