ಮೆಲ್ಬರ್ನ್: ಭಾರತದ ಟೆನಿಸ್ ಆಟಗಾರ ರಾಮ್ಕುಮಾರ್ ರಾಮನಾಥನ್ ಅವರು ಶನಿವಾರ ನಡೆದ ಆಸ್ಟ್ರೇಲಿಯಾ ಓಪನ್ ಅರ್ಹತಾ ಟೂರ್ನಿಯಲ್ಲಿ ಮೂರನೇ ಸುತ್ತಿಗೆ ಕಾಲಿಟ್ಟಿದ್ದಾರೆ.