ಟೋಕಿಯೋ: ಪುರುಷರ 57 ಕೆ.ಜಿ. ವಿಭಾಗದ ಕುಸ್ತಿ ಫೈನಲ್ ಪಂದ್ಯದಲ್ಲಿ ಭಾರತದ ರವಿಕುಮಾರ್ ದಹಿಯಾ ರಜತ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.ಫೈನಲ್ ನಲ್ಲಿ ರಷ್ಯಾದ ಜೌರ್ ಉಗೇವ್ ವಿರುದ್ಧ 4-7 ಅಂತರದಿಂದ ಸೋಲು ಅನುಭವಿಸಿದ್ದಾರೆ. ಇದರೊಂದಿಗೆ ಭಾರತಕ್ಕೆ ಮತ್ತೊಂದು ಬೆಳ್ಳಿ ಪದಕ ಸಿಕ್ಕಿದೆ.ಆರಂಭದಿಂದಲೂ ಉಗೇವ್ ಮೇಲುಗೈ ಹೊಂದಿದ್ದರು. ಆದರೆ ಕೊನೆಯ ಹಂತದಲ್ಲಿ ರವಿ ಎರಡು ಅಂಕ ಗಳಿಸುವಲ್ಲಿ ಯಶಸ್ವಿಯಾದರೂ ಅಷ್ಟರಲ್ಲಾಗಲೇ ಉಗೇವ್ ಸಾಕಷ್ಟು ಮುಂದಿದ್ದರು. ಇದರೊಂದಿಗೆ ಸುಶೀಲ್ ಕುಮಾರ್ ಬಳಿಕ ಒಲಿಂಪಿಕ್ಸ್ ನಲ್ಲಿ