ನವದೆಹಲಿ: ದೇಶದ ಪ್ರತಿಷ್ಠಿತ ಕ್ರೀಡಾ ಪ್ರಶಸ್ತಿ ವಿಜೇತರ ಹೆಸರು ಪ್ರಕಟಣೆಯಾಗಿದ್ದು, ಮಹಿಳಾ ಕ್ರಿಕೆಟ್ ಆಟಗಾರ್ತಿ ಹರ್ಮನ್ ಪ್ರೀತ್ ಕೌರ್ ಸೇರಿದಂತೆ ಹಲವು ಕ್ರೀಡಾ ಪ್ರತಿಭೆಗಳಿಗೆ ಪ್ರಶಸ್ತಿ ಲಭಿಸಿದೆ. ಮಹಿಳಾ ವಿಶ್ವಕಪ್ ನಲ್ಲಿ ಹೊಸ ಹವಾ ಸೃಷ್ಟಿಸಿದ ಹರ್ಮನ್ ಪ್ರೀತ್ ಕೌರ್ ಗೆ ಅರ್ಜುನ ಪ್ರಶಸ್ತಿ ಲಭಿಸಿದೆ. ಅವರ ಜತೆಗೆ ಕ್ರಿಕೆಟಿಗ ಚೇತೇಶ್ವರ ಪೂಜಾರ, ಜಸ್ಬೀರ್ ಸಿಂಗ್, ಟಿ. ಮರಿಯಪ್ಪನ್ ಅರ್ಜುನ ಪ್ರಶಸ್ತಿಗೆ ಭಾಜನರಾದ ಪ್ರಮುಖರು.ಆದರೆ ಕನ್ನಡಿಗ ರೋಹನ್ ಬೋಪಣ್ಣಗೆ