ಜಕಾರ್ತ: ಇಂಡೋನೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಇಂದು ಭಾರತದ ಖ್ಯಾತ ಮಹಿಳಾ ಬ್ಯಾಡ್ಮಿಂಟನ್ ಆಟಗಾರ್ತಿಯರಾದ ಸೈನಾ ನೆಹ್ವಾಲ್ ಮತ್ತು ಪಿ.ವಿ. ಸಿಂಧು ಸೆಣಸಾಡಲಿದ್ದಾರೆ.