ಭಾರತ ಖ್ಯಾತ ಬ್ಯಾಡ್ಮಿಂಟನ್ ತಾರೆಯರಾದ ಪಿ.ವಿ.ಸಿಂಧು ಮತ್ತು ಸೈನಾ ನೆಹ್ವಾಲ್ ಹಾಂಗ್ ಕಾಂಗ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಕ್ವಾರ್ಟರ್ ಫೈನಲ್ ಗೇರಿದ್ದಾರೆ.