ನವದೆಹಲಿ: ವಿಶ್ವ ಟೆನಿಸ್ ಶ್ರೇಯಾಂಕದ ಮಹಿಳಾ ಡಬಲ್ಸ್ ವಿಭಾಗದಲ್ಲಿ ಸಾನಿಯಾ ಮಿರ್ಜಾ, ಸತತ 80 ವಾರಗಳವರೆಗೆ ನಂಬರ್ ಒನ್ ಸ್ಥಾನದಲ್ಲಿ ಮುಂದುವರಿದಿದ್ದಾರೆ.