ಲಂಡನ್: ವಿಂಬಲ್ಡನ್ ಓಪನ್ ಟೆನಿಸ್ ಟೂರ್ನಿಯ ಮಿಕ್ಸೆಡ್ ಡಬಲ್ಸ್ ಪಂದ್ಯದಲ್ಲಿ ಭಾರತದ ಸಾನಿಯಾ ಮಿರ್ಜಾ ಮತ್ತು ರೋಹನ್ ಬೋಪಣ್ಣ ಜೋಡಿ ಮೂರನೇ ಸುತ್ತಿಗೆ ಪ್ರವೇಶ ಪಡೆದಿದ್ದಾರೆ.