ಹೈದರಾಬಾದ್: ಭಾರತದ ಖ್ಯಾತ ಟೆನಿಸ್ ತಾರೆ, ಬಿಜೆಪಿಯ ಸೈನಾ ನೆಹ್ವಾಲ್ ಬಗ್ಗೆ ಕೀಳು ಅಭಿರುಚಿಯ ಟ್ವೀಟ್ ಮಾಡಿರುವ ಟಾಲಿವುಡ್ ನಟ ಸಿದ್ಧಾರ್ಥ್ ತೀವ್ರ ಟೀಕೆಗೊಳಗಾಗಿದ್ದಾರೆ. ಸ್ವತಃ ಸೈನಾ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.ಪಂಜಾಬ್ ನಲ್ಲಿ ಪಿಎಂ ಮೋದಿ ಭದ್ರತಾ ವೈಫಲ್ಯದ ಬಗ್ಗೆ ಸೈನಾ ವಿಷಾಧ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು. ಯಾವ ದೇಶದಲ್ಲಿ ಪ್ರಧಾನಿಗೇ ರಕ್ಷಣೆಯಿಲ್ಲವೋ ಅಂತಹ ಯಾವ ದೇಶವೂ ಸುರಕ್ಷಿತ ಎನ್ನಲು ಸಾಧ್ಯವಿಲ್ಲ ಎಂದು ಸೈನಾ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ