ಟೋಕಿಯೋ: ಟೋಕಿಯೋದಲ್ಲಿ ನಡೆಯಲ್ಲಿರುವ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ವಿಶ್ವದ ನಾನಾ ಭಾಗಗಳಿಂದ ಕ್ರೀಡಾಪಟುಗಳು ಬರುತ್ತಾರೆ. ಹೀಗಾಗಿ ಕೊರೋನಾ ಹರಡದಂತೆ ತಡೆಯಲು ಜಪಾನ್ ಕಠಿಣ ನಿಯಮಾವಳಿಗಳನ್ನು ರೂಪಿಸಿದೆ.