ನಾಳೆ ದೆಹಲಿಯ ತ್ಯಾಗರಾಜ ಒಳಾಂಗಣ ಕ್ರೀಡಾಂಗಣದಲ್ಲಿ ಅದ್ಭುತ ಬಾಕ್ಸಿಂಗ್ ಪಂದ್ಯವೊಂದು ನಡೆಯಲಿದೆ. ಈಗಾಗಲೇ ಈ ಪಂದ್ಯಕ್ಕೆ ಆನ್ ಲೈನ್ ಟಿಕೆಟ್ ಗಳು ಮಾರಾಟವಾಗಿದೆ. ಸಾಮಾನ್ಯರಿಂದ ಹಿಡಿದು ಗಣ್ಯ ಅಭಿಮಾನಿಗಳೂ ಈ ಪಂದ್ಯವನ್ನು ಎದುರು ನೋಡುತ್ತಿದ್ದಾರೆ.