ಉದ್ದೀಪನಾ ಮದ್ದು ಸೇವನೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುವುದಾಗಿ ಉತ್ತರ ಪ್ರದೇಶ್ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಕುಸ್ತಿ ಪಟು ನರಸಿಂಗ್ ಪಂಚಮ್ ಯಾದವ್ ಅವರಿಗೆ ಭರವಸೆ ನೀಡಿದ್ದಾರೆ.