ಅಬುಧಾಬಿ : ಸರ್ಬಿಯಾದ ಟೆನಿಸ್ ಆಟಗಾರ ನೊವಾಕ್ ಜೊಕೊವಿಚ್, ಮುಂದಿನ ವಾರ ದೋಹಾದಲ್ಲಿ ನಡೆಯಲಿರುವ ಕತಾರ್ ಓಪನ್ ಟೂರ್ನಿಯಲ್ಲಿ ಆಡುತ್ತಿಲ್ಲ. ಇವರ ಮೊಣಕೈಗೆ ಗಾಯವಾದ ಹಿನ್ನೆಲೆ ನೊವಾಕ್ ಇನ್ನೂ ಚೇತರಿಸಿಕೊಂಡಿಲ್ಲ. ಹೀಗಾಗಿ ಟೂರ್ನಿಯಲ್ಲಿ ಆಡುವುದಿಲ್ಲ.