ಬೆಂಗಳೂರು: ಕನ್ನಡ ಕಿರುತೆರೆಯ ಹ್ಯಾಂಡ್ಸಮ್ ನಟ ಚಂದನ್ ಕುಮಾರ್ ಲಾಕ್ ಡೌನ್ ಸಂದರ್ಭದಲ್ಲಿ ವಿಶಿಷ್ಟವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.ಎಲ್ಲರೂ ಬಡವರು, ಬೀದಿ ನಾಯಿಗಳ ಹಸಿವು ನೀಗಿಸುವ ಕೆಲಸ ಮಾಡಿದರೆ ನಟ ಚಂದನ್ ನಂದಿಬೆಟ್ಟದಲ್ಲಿರುವ ನೂರಾರು ಮಂಗಗಳಿಗೆ ಆಹಾರ ಹಾಕುವ ಕೆಲಸ ಮಾಡಿದ್ದಾರೆ.ಬೆಳ್ಳಂ ಬೆಳಿಗ್ಗೆ ನಂದಿ ಬೆಟ್ಟಕ್ಕೆ ತಮ್ಮ ಸಂಗಡಿಗರ ಜತೆ ಕಾರಿನಲ್ಲಿ ಬಾಳೆ ಹಣ್ಣು, ಇತರ ಹಣ್ಣುಗಳನ್ನು ತುಂಬಿಕೊಂಡು ತೆರಳಿದ್ದು, ಅಲ್ಲಿನ ಮಂಗಗಳ ಹಸಿವು ನೀಗಿಸುವ ಕೆಲಸ ಮಾಡಿದ್ದಾರೆ. ಲಾಕ್