ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಸ್ಪರ್ಧಿಯಾಗಿರುವ ನಟಿ ಪ್ರಿಯಾಂಕ ಅಲಿಯಾಸ್ ಅಗ್ನಿಸಾಕ್ಷಿ ಚಂದ್ರಿಕಾ ಮತ್ತೆ ಟ್ರೋಲ್ ಗೊಳಗಾಗಿದ್ದಾರೆ.ಮೊನ್ನೆಯಷ್ಟೇ ಬಿಗ್ ಬಾಸ್ ಮನೆಯೊಳಗೆ ಕ್ಯಾಮರಾಗೆ ಕಿಸ್ ಮಾಡಿ ನಾನಾ ರೀತಿಯಲ್ಲಿ ಟ್ರೋಲ್ ಗೊಳಗಾಗಿದ್ದ ಪ್ರಿಯಾಂಕ ಈಗ ಮತ್ತೆ ಟ್ರೋಲ್ ಗೊಳಗಾಗಿದ್ದಾರೆ.ಅಗ್ನಿಸಾಕ್ಷಿ ಧಾರವಾಹಿಯಲ್ಲಿ ಪ್ರಿಯಾಂಕಾ ಚಂದ್ರಿಕಾ ಪಾತ್ರಧಾರಿಯಾಗಿ ಹಳೆಯ ಗೋಡೌನ್ ಒಂದರಲ್ಲಿ ಅಡಗಿ ಕುಳಿತಿದ್ದಾಗ ನಾಯಕಿ ಸನ್ನಿಧಿ ಮತ್ತು ಅಂಜಲಿ ಪಾತ್ರಧಾರಿ ಕೈಗೆ ಸಿಕ್ಕಿಬೀಳುತ್ತಾರೆ. ಇದನ್ನೇ ಇಟ್ಟುಕೊಂಡು ಇನ್ ಸ್ಟಾಗ್ರಾಂನಲ್ಲಿ