ಬೆಂಗಳೂರು: ಬಿಗ್ ಬಾಸ್ ಕನ್ನಡ 8 ಸೀಸನ್ ನ ಜೋಡಿ ಜೀವ ಅರವಿಂದ್ ಕೆ.ಪಿ. ಮತ್ತು ದಿವ್ಯಾ ಉರುಡುಗ ಸ್ನೇಹ ಬಿಗ್ ಬಾಸ್ ಮುಗಿದ ಮೇಲೂ ಮುಂದುವರಿದಿದೆ ಎನ್ನುವುದಕ್ಕೆ ಪುರಾವೆಯೊಂದು ಸಿಕ್ಕಿದೆ.ಬಿಗ್ ಬಾಸ್ ನಲ್ಲಿ ಜೊತೆಯಾಗಿಯೇ ಇರುತ್ತಿದ್ದ ಅರವಿಂದ್-ದಿವ್ಯಾ ಈಗ ಹೊರಗೆ ಬಂದ ಮೇಲೂ ಅದೇ ಸ್ನೇಹ ಉಳಿಸಿಕೊಂಡಿದ್ದಾರೆ ಎನ್ನುವುದಕ್ಕೆ ಅವರು ಇತ್ತೀಚೆಗೆ ಜೊತೆಯಾಗಿ ಕೊರೋನಾಗೆ ವ್ಯಾಕ್ಸಿನ್ ಹಾಕಿಸಿಕೊಂಡಿರುವುದೇ ಸಾಕ್ಷಿ.ಅರವಿಂದ್ ಕೆ.ಪಿ. ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ವ್ಯಾಕ್ಸಿನ್ ಹಾಕಿಸಿಕೊಳ್ಳುತ್ತಿರುವ