ಬೆಂಗಳೂರು: ಬಿಗ ಬಾಸ್ ಕನ್ನಡ ಸೀಸನ್ 10 ರ ಸ್ಪರ್ಧಿ ಡ್ರೋಣ್ ಪ್ರತಾಪ್ ಮನೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿ ಸಂಚಲನ ಮೂಡಿಸಿದೆ.ಡ್ರೋಣ್ ಪ್ರತಾಪ್ ಮನೆಯಲ್ಲಿ ಮಾತ್ರೆ ನುಂಗಿ ಆಸ್ಪತ್ರೆಗೆ ಯತ್ನಿಸಿದ್ದಾರೆ. ಎಲ್ಲರೂ ತನ್ನನ್ನು ಕಡೆಗಣಿಸುತ್ತಿದ್ದಾರೆ ಎಂಬ ನೋವಿನಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಅಲ್ಲದೆ ಇತ್ತೀಚೆಗೆ ಮನೆಗೆ ಬಂದಿದ್ದ ಗುರೂಜಿ ನೀವು ಕುಟುಂಬದವರಿಂದ ದೂರವಿದ್ದರೇ ಉತ್ತಮ ಎಂದು ಭವಿಷ್ಯ ನುಡಿಯುತ್ತಾರೆ. ಈ ಮಾತೂ ಅವರ ಮನಸ್ಸಿಗೆ