Photo Courtesy: Twitterಬೆಂಗಳೂರು: ಬಿಗ್ ಬಾಸ್ ಕನ್ನಡ ಶೋನಲ್ಲಿ ಪ್ರತೀ ಬಾರಿಯೂ ಒಂದೊಂದು ಜೋಡಿ ಸೃಷ್ಟಿಯಾಗುತ್ತಿತ್ತು. ಈ ಬಾರಿಯೂ ಅದು ಪುನರಾವರ್ತನೆಯಾಗುವ ನಿರೀಕ್ಷೆಯಿದೆ.ಬಿಗ್ ಬಾಸ್ ಕನ್ನಡ 10 ರಲ್ಲಿ ಈ ಬಾರಿ ಕಾರ್ತಿಕ್ ಮತ್ತು ಸಂಗೀತಾ ನಡುವೆ ಸ್ನೇಹ ಬಾಂಧವ್ಯ ಹೆಚ್ಚುತ್ತಿರುವುದು ಎಲ್ಲರ ಗಮನ ಸೆಳೆಯುತ್ತಿದೆ. ಇಬ್ಬರೂ ವೀಕ್ಷಕರಿಂದ ಕಡಿಮೆ ವೋಟ್ ಪಡೆದು ಒಂದು ವಾರದ ಕಾಲಾವಕಾಶ ಪಡೆದು ಬಿಗ್ ಬಾಸ್ ಮನೆಯೊಳಗೆ ಪ್ರವೇಶಿಸಿದ್ದರು. ಬಳಿಕ ಇಬ್ಬರೂ ವೀಕ್ಷಕ ಮನಗೆಲ್ಲುವಲ್ಲಿ