ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಈ ವಾರದ ಲಕ್ಷುರಿ ಬಜೆಟ್ ಟಾಸ್ಕ್ ನಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಟಾಸ್ಕ್ ಈ ವಾರ ಜನಕ್ಕೆ ಬೋರ್ ಎನಿಸಿತ್ತು. ಆದರೆ ಸ್ಪರ್ಧಿಗಳ ಜನಪ್ರಿಯತೆಯಲ್ಲಿ ಗಮನಾರ್ಹ ಬದಲಾವಣೆಯಾಗಿದೆ.ಈ ವಾರ ಕ್ಯಾಪ್ಟನ್ ಆಗಿ ಆಯ್ಕೆಯಾದ ಶೈನ್ ಶೆಟ್ಟಿ ಟಾಸ್ಕ್ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿ ಪಾತ್ರ ಮಾಡಿದ್ದರು. ಅವರ ಕಾರ್ಯವೈಖರಿ ಜನರಿಗೆ ಮೆಚ್ಚುಗೆಯಾಗಿದ್ದು, ಈ ವಾರ ಹೆಚ್ಚು ಜನಪ್ರಿಯತೆ ಗಳಿಸಿದ್ದಾರೆ. ಆದರೆ ಅತ್ತ ಇದುವರೆಗೆ ವೀಕ್ಷಕರ ಫೇವರಿಟ್ ಆಗಿದ್ದ