ಬೆಂಗಳೂರು: ಬಿಗ್ ಬಾಸ್ ಕನ್ನಡ ಶೋನಲ್ಲಿ ಮತ್ತೊಂದು ವಾರ ಕಳೆದಿರುವ ಸ್ಪರ್ಧಿಗಳಿಗೆ ಈಗ ಮತ್ತೆ ಎಲಿಮಿನೇಷನ್ ಭೀತಿ ಶುರುವಾಗಿದೆ. ಇಂದು ಮತ್ತು ನಾಳೆ ಎಲಿಮಿನೇಷನ್ ಪ್ರಕ್ರಿಯೆ ನಡೆಯಲಿದೆ.ಕಿಚ್ಚ ಸುದೀಪ್ ಈ ವಾರ ಜೋಕರ್ ಆಗಿ ಮನೆ ಒಳಗೆ ಪ್ರವೇಶ ಮಾಡಿ ಶಾಕ್ ಕೊಟ್ಟಿದ್ದರು. ಆ ವಿಚಾರ ಖಂಡಿತವಾಗಿಯೂ ವಾರದ ಕತೆ ಕಿಚ್ಚನ ಜತೆ ಕಾರ್ಯಕ್ರಮದಲ್ಲಿ ಪ್ರಸ್ತಾಪವಾಗಲಿದೆ. ಅದರ ಜತೆಗೆ ಟಾಸ್ಕ್ ಸಂದರ್ಭದಲ್ಲಿ ಕ್ಯಾಪ್ಟನ್ ಹರೀಶ್ ರಾಜ್ ನಡೆದುಕೊಂಡ ರೀತಿ ಬಗ್ಗೆಯೂ