ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಈ ವಾರ ಐವರು ಸದಸ್ಯರು ಎಲಿಮಿನೇಟ್ ಆಗಲು ನಾಮಿನೇಟ್ ಆಗಿದ್ದಾರೆ. ಮತ್ತೆ ಚಂದನ್ ಆಚಾರ್ ನಾಮಿನೇಟ್ ಆಗಿದ್ದಾರೆ ಎನ್ನುವುದು ವಿಶೇಷ.ಈ ವಾರ ಮನೆಯಿಂದ ಹೊರಹೋಗಲು ಸುಜಾತ, ಕುರಿ ಪ್ರತಾಪ್, ದೀಪಿಕಾ ದಾಸ್, ಕಿಶನ್ ಹಾಗೂ ಚಂದನ್ ಆಚಾರ್ ನಾಮಿನೇಟ್ ಆಗಿದ್ದಾರೆ. ವಿಶೇಷವೆಂದರೆ ಚಂದನ್ ಆಚಾರ್ ಸತತವಾಗಿ ನಾಮಿನೇಟ್ ಆಗುತ್ತಲೇ ಇದ್ದಾರೆ.ಈ ಬಗ್ಗೆ ವೀಕ್ಷಕರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಬೇಕೆಂದೇ ಚಂದನ್ ಆಚಾರ್