ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಿಂದ ಈ ವಾರ ಹೊರಬಿದ್ದವರು ಯಾರು ಎಂಬ ಕುತೂಹಲಕ್ಕೆ ತೆರೆಬಿದ್ದಿದೆ. ಈ ವಾರ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಮನೆ ಪ್ರವೇಶಿಸಿದ್ದ ಪೃಥ್ವಿ ಹೊರಬಂದಿದ್ದಾರೆ.