ಬೆಂಗಳೂರು: ಈ ವಾರ ಬಿಗ್ ಬಾಸ್ ಮನೆಯಿಂದ ಪ್ರಿಯಾಂಕಾ ಎಲಿಮಿನೇಟ್ ಆಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಲವು ಪ್ರತಿಕ್ರಿಯೆ ಬರುತ್ತಿದೆ.ಅಗ್ನಿಸಾಕ್ಷಿ ಧಾರವಾಹಿಯಲ್ಲಿ ಚಂದ್ರಿಕಾ ಪಾತ್ರದ ಮೂಲಕ ಹೆಸರು ಮಾಡಿದ್ದ ಪ್ರಿಯಾಂಕ ಹೊರಬಂದಿರುವುದಕ್ಕೆ ಅದೇ ಧಾರವಾಹಿಯಲ್ಲಿ ನಾಯಕಿ ಸನ್ನಿಧಿ ಪಾತ್ರ ಮಾಡುತ್ತಿದ್ದ ವೈಷ್ಣವಿ ಗೌಡ ಪ್ರತಿಕ್ರಿಯಿಸಿದ್ದಾರೆ. ಈ ಮೊದಲಿನಿಂದಲೂ ಪ್ರಿಯಾಂಕ ಬಿಗ್ ಬಾಸ್ ಮನೆಯಲ್ಲಿ ಪ್ರಾಮಾಣಿಕವಾಗಿಯೇ ಇದ್ದಾರೆ ಎನ್ನುತ್ತಿದ್ದ ವೈಷ್ಣವಿ ಈಗ ಹೊರಬಂದಿರುವ ಪ್ರಿಯಾಂಕಗೆ ಅಭಿನಂದನೆ ಸಲ್ಲಿಸಿದ್ದಾರೆ. 105 ದಿನಗಳನ್ನು