ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಐದನೇ ವಾರಕ್ಕೆ ಕಾಲಿಡುತ್ತಿದ್ದು, ಇಂದು ಎಲಿಮಿನೇಷನ್ ಪ್ರಕ್ರಿಯೆ ನಡೆಯಲಿದೆ.ಇಂದು ಮತ್ತು ನಾಳೆ ಕಿಚ್ಚ ಸುದೀಪ್ ಜತೆ ವಾರದ ಕತೆ ಕಿಚ್ಚನ ಜತೆ ಕಾರ್ಯಕ್ರಮ ಪ್ರಸಾರವಾಗಲಿದ್ದು, ಅದರಲ್ಲಿ ಮನೆಯಿಂದ ಹೊರಹೋಗಲಿರುವ ಸ್ಪರ್ಧಿ ಯಾರು ಎಂಬುದು ನಿರ್ಧಾರವಾಗಲಿದೆ.ಈ ವಾರ ಮನೆಯಿಂದ ಹೊರಹೋಗಲು ಭೂಮಿ ಶೆಟ್ಟಿ, ಪ್ರಿಯಾಂಕ, ರಾಜು ತಾಳಿ ಕೋಟೆ, ಚಂದನ್ ಆಚಾರ್, ಶೈನ್ ಶೆಟ್ಟಿ, ಚೈತ್ರಾ ಕೋಟೂರು ಮತ್ತು ದೀಪಿಕಾ ದಾಸ್ ನಾಮಿನೇಟ್