ಬೆಂಗಳೂರು: ಈ ವಾರ ಬಿಗ್ ಬಾಸ್ ಮನೆಯಿಂದ ಹೊರ ಹೋಗಲು ಬರೋಬ್ಬರಿ 11 ಜನ ನಾಮಿನೇಟ್ ಆಗಿದ್ದಾರೆ. ಅವರಲ್ಲಿ ಹೋಗುವವರು ಯಾರು? ಉಳಿಯುವವರು ಯಾರು?ಇಂದಿನಿಂದ ಎಲಿಮಿನೇಷನ್ ಪ್ರಕ್ರಿಯೆ ಆರಂಭವಾಗಲಿದ್ದು, ನಾಳೆಯ ಸಂಚಿಕೆಯಲ್ಲಿ ಹೊರಹೋಗುವ ಸ್ಪರ್ಧಿ ಯಾರು ಎಂದು ಗೊತ್ತಾಗಲಿದೆ. ವಾರದ ಕತೆ ಕಿಚ್ಚನ ಜತೆ ಕಾರ್ಯಕ್ರಮದಲ್ಲಿ ಈ ವಾರ ಕಿಚ್ಚ ಸುದೀಪ್ ಸ್ಪರ್ಧಿಗಳಿಗೆ ಸರಿಯಾಗಿ ಕ್ಲಾಸ್ ತೆಗೆದುಕೊಳ್ಳುವುದಂತೂ ಗ್ಯಾರಂಟಿ.ಈ ನಡುವೆ ವೀಕ್ಷಕರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದು, ಕಾಲಿಗೆ