ಬೆಂಗಳೂರು: ಬಿಗ್ ಬಾಸ್ ಕನ್ನಡ 9 ನೇ ಆವೃತ್ತಿ ಪ್ರಾರಂಭಕ್ಕೆ ಕೆಲವೇ ದಿನಗಳು ಬಾಕಿಯಿದೆ. ಇದೀಗ ಸ್ಪರ್ಧಿಗಳ ಬಗ್ಗೆ ಚರ್ಚೆ ಶುರುವಾಗಿದೆ.ಸ್ಪರ್ಧಿಗಳ ಲಿಸ್ಟ್ ನಲ್ಲಿ ಕಾಫಿ ನಾಡು ಚಂದ್ರು ಹೆಸರು ಬಲವಾಗಿ ಕೇಳಬರುತ್ತಿದೆ. ಇದರ ಬೆನ್ನಲ್ಲೇ ಕಲರ್ಸ್ ವಾಹಿನಿ ಬಿಗ್ ಬಾಸ್ ನಲ್ಲಿ ಈ ಬಾರಿ ಕಾಮನ್ ಸ್ಪರ್ಧಿಗಳಿಗೂ ಅವಕಾಶ ಕೊಡುವ ಬಗ್ಗೆ ಸುಳಿವು ಕೊಟ್ಟಿದೆ.ಸೆಲೆಬ್ರಿಟಿಗಳು ಮಾತ್ರವಲ್ಲದೆ ಸಾಮಾನ್ಯರನ್ನೂ ಬಿಗ್ ಬಾಸ್ ಮನೆಯೊಳಗೆ ಕಳುಹಿಸಲು ಚಿಂತನೆ ನಡೆದಿದೆ ಎನ್ನಲಾಗಿದೆ. ಸಾಮಾನ್ಯ