ಬೆಂಗಳೂರು: ಬಿಗ್ ಬಾಸ್ ಮನೆಯೊಳಗೆ ಈ ವಾರದ ಕ್ಯಾಪ್ಟನ್ ಆಯ್ಕೆ ಮಾಡಲು ಸ್ಪರ್ಧಿಗಳ ಸಾಮಾನ್ಯ ಜ್ಞಾನ ಪರೀಕ್ಷೆಗೊಳಪಡಿಸಲಾಗಿತ್ತು. ಆದರೆ ಆಶಿತಾಗೆ ಗಣರಾಜ್ಯ ದಿನ ಎಂದರೇನು ಎಂದೇ ಗೊತ್ತಾಗಲಿಲ್ಲ. ಬಿಗ್ ಬಾಸ್ ಕೇಳಿದ ಪ್ರಶ್ನೆಗಳಿಗೆ ಸ್ಪರ್ಧಿಗಳು ಉತ್ತರ ಹೇಳಬೇಕಿತ್ತು. ಅತೀ ಹೆಚ್ಚು ಉತ್ತರ ಹೇಳಿದವರು ಈ ವಾರದ ಕ್ಯಾಪ್ಟನ್ ಆಗಿ ಆಯ್ಕೆಯಾಗುತ್ತಾರೆ. ಅದರಂತೆ ನಿವೇದಿತಾ ಗೌಡ ಈ ವಾರದ ಕ್ಯಾಪ್ಟನ್ ಆಗಿ ಆಯ್ಕೆಯಾದರು.ಚಟುವಟಿಕೆಯಲ್ಲಿ ಮೊದಲು ಭಾಗಿಯಾಗಿದ್ದು ನಟಿ ಆಶಿತಾ. ಇವರಿಗೆ