ಬೆಂಗಳೂರು: ಕಲರ್ಸ್ ಕನ್ನಡ ರಿಯಾಲಿಟಿ ಶೋ ಬಿಗ್ ಬಾಸ್ ಮನೆಯಲ್ಲಿ ಯಾರೂ ಟಾಸ್ಕ್ ಸರಿಯಾಗಿ ನಿಭಾಯಿಸಿಲ್ಲ ಎಂದು ಕಳೆದ ವಾರವೇ ಬಿಗ್ ಬಾಸ್ ಹೇಳಿದ್ದರು. ಈ ವಾರವೂ ಅದೇ ರಾಗ, ಅದೇ ಹಾಡು.ಹೀಗಾಗಿ ಲಕ್ಷುರಿ ಬಜೆಟ್ ಟಾಸ್ಕ್ ಅರ್ಧಕ್ಕೆ ನಿಲ್ಲಿಸಲು ಬಿಗ್ ಬಾಸ್ ಮನೆಯ ಸದಸ್ಯರಿಗೆ ಸೂಚಿಸಿದ್ದಾರೆ. ಮನೆಯ ಸದಸ್ಯರಿಗೆ ರಾಣಿ-ಮಹಾರಾಣಿ ಟಾಸ್ಕ್ ನೀಡಲಾಗಿತ್ತು. ಅದರಂತೆ ಮಾಳವಿಕಾ ಮಹಾರಾಣಿ ಮತ್ತು ಸಂಜನಾ ಯುವರಾಣಿ, ಮೋಹನ್ ಮಂತ್ರಿ, ಕೀರ್ತಿ ಕುಮಾರ್ ಸೇನಾಪತಿ