ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 8 ಮುಂದಿನ ವಾರಕ್ಕೆ ಮುಕ್ತಾಯ ಕಾಣಲಿದೆ.