ಬೆಂಗಳೂರು: ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿರುವ ಚಕ್ರವರ್ತಿ ಚಂದ್ರಚೂಡ್ ಹಿಂದೊಮ್ಮೆ ನಟಿ ಶ್ರುತಿ ಅವರನ್ನು ವಿವಾಹವಾಗಿ ಬಳಿಕ ಬೇರೆಯಾಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ.ಇಬ್ಬರ ವಿವಾಹ ಭಾರೀ ವಿವಾದವಾಗಿತ್ತು. ಬಳಿಕ ಚಂದ್ರಚೂಡ್ ಮೊದಲನೇ ಪತ್ನಿಯ ಆಕ್ಷೇಪದ ಬಳಿಕ ಶ್ರುತಿ ತಾವಾಗಿಯೇ ಚಂದ್ರಚೂಡ್ ರಿಂದ ಬೇರೆಯಾಗಿದ್ದರು. ಈ ವಿಚಾರ ಈಗ ಬಿಗ್ ಬಾಸ್ ಮನೆಯಲ್ಲಿ ಪ್ರತಿಧ್ವನಿಸಿದೆ.ಸುದೀಪ್ ಎದುರು ಮಾತುಕತೆ ನಡೆಯುವಾಗ ಚಂದ್ರಚೂಡ್ ಇನ್ನೊಬ್ಬ ಸ್ಪರ್ಧಿ ಮಂಜು-ದಿವ್ಯಾ ಸುರೇಶ್ ನಡುವಿನ ಸ್ನೇಹದ