ಬೆಂಗಳೂರು: ಕಳೆದ ಬಿಗ್ ಬಾಸ್ ಆವೃತ್ತಿಯಲ್ಲಿ ನಡೆದ ಘಟನೆಯೊಂದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನಲೆಯಲ್ಲಿ ನಟ ಸುದೀಪ್ ಮತ್ತು ಕಲರ್ಸ್ ವಾಹಿನಿ ನಿರ್ದೇಶಕ ಪರಮೇಶ್ವರ ಗುಂಡ್ಕಲ್ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಇದರೊಂದಿಗೆ ಆರಂಭಕ್ಕೂ ಮೊದಲೇ ಬಿಗ್ ಬಾಸ್ ವಿವಾದಕ್ಕೀಡಾಗಿದೆ. ಕಳೆದ ಆವೃತ್ತಿಯಲ್ಲಿ ಪಾಲ್ಗೊಂಡಿದ್ದ ಮಾಳವಿಕಾರನ್ನು ಸೀಕ್ರೆಟ್ ರೂಂಗೆ ಬಿಡುವಾಗ ಪರಮೇಶ್ವರ್ ಗುಂಡ್ಕಲ್ ಮುತ್ತು ಕೊಡುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.ಇದೀಗ ಅಕ್ಟೋಬರ್ 15 ರಿಂದ