ಬೆಂಗಳೂರು: ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಕಾರ್ಯಕ್ರಮದ ಫೈನಲ್ ಇಂದು ನಾಳೆ ಪ್ರಸಾರವಾಗಲಿದೆ. ಫೈನಲ್ ಫೈವ್ ಸ್ಪರ್ಧಿಗಳಾಗಿ ಚಂದನ್ ಶೆಟ್ಟಿ, ಜಯರಾಂ ಕಾರ್ತಿಕ್, ನಿವೇದಿತಾ ಗೌಡ, ಶ್ರುತಿ ಪ್ರಕಾಶ್ ಮತ್ತು ದಿವಾಕರ್ ನಡುವೆ ಪೈಪೋಟಿಯಿದೆ. ಇವರಲ್ಲಿ ಇಬ್ಬರು ಸ್ಪರ್ಧಿಗಳನ್ನು ಬಿಗ್ ಬಾಸ್ ವೇದಿಕೆ ಮೇಲೆ ಕರೆ ತಂದು ಕಿಚ್ಚ ಸುದೀಪ್ ಗೆದ್ದ ಅಭ್ಯರ್ಥಿಯನ್ನು ಘೋಷಿಸಲಿದ್ದಾರೆ.ಫೈನಲ್ ಎಪಿಸೋಡ್ ಇನ್ನೂ ಪ್ರಸಾರವಾಗುವ ಮೊದಲೇ ಗೆದ್ದವರು