ಬೆಂಗಳೂರು: ಆರೋಗ್ಯ ಸಮಸ್ಯೆಯಿಂದಾಗಿ ಬಿಗ್ ಬಾಸ್ ಮನೆಯಿಂದ ಹೊರ ಹೋಗಿದ್ದ ರವಿ ಬೆಳಗೆರೆ ಕಮ್ ಬ್ಯಾಕ್ ಮಾಡಿದ್ದಾರೆ. ರವಿ ಬೆಳಗೆರೆ ಮನೆಯಿಂದ ಹೊರ ಹೋಗಿದ್ದು ಭಾರೀ ಸುದ್ದಿಯಾಗಿತ್ತು. ಆದರೆ ಈಗ ಚಿಕಿತ್ಸೆ ಬಳಿಕ ಕಮ್ ಬ್ಯಾಕ್ ಮಾಡಿದ್ದಾರೆ. ಆದರೆ ಕೇವಲ ಒಂದು ವಾರ ಮಾತ್ರ! ವೈದ್ಯರ ಸಲಹೆ ಮೇರೆಗೆ ರವಿ ಬೆಳಗೆರೆ ಬಿಗ್ ಬಾಸ್ ನಲ್ಲಿ ಮುಂದುವರಿಯುತ್ತಿಲ್ಲ. ಈ ಶನಿವಾರದವರೆಗೆ ಕೇವಲ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಆದರೆ ರವಿ ಬೆಳಗೆರೆ ಮನೆಯಿಂದ ಹೊರ