ಬೆಂಗಳೂರು: ಬಿಗ್ ಬಾಸ್ ಮನೆಯೊಳಗೆ ಈ ವಾರ ಎಲಿಮಿನೇಟ್ ಆಗುತ್ತಿರುವ ಸ್ಪರ್ಧಿ ಯಾರು ಎನ್ನುವ ಬಗ್ಗೆ ಕಿಚ್ಚ ಸುದೀಪ್ ಪ್ರಕಟಿಸುವ ಮೊದಲೇ ಸಾಮಾಜಿಕ ಜಾಲತಾಣದಲ್ಲಿ ರಿಯಾಜ್ ಹೆಸರು ಕೇಳಿಬಂದಿತ್ತು. ಅದೀಗ ನಿಜವಾಗಿದೆ. ರಿಯಾಜ್ ಭಾಷಾ ಈ ವಾರ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಕೆಲವು ವಾರಗಳ ಮೊದಲು ರಿಯಾಜ್ ಫೈನಲ್ ತಲುಪುವ ಸ್ಪರ್ಧಿ ಎಂದೇ ಹೇಳಲಾಗುತ್ತಿತ್ತು. ಆದರೆ ಈ ಎರಡು ವಾರಗಳಲ್ಲಿ ಅವರ ಜನಪ್ರಿಯತೆ ಕಡಿಮೆಯಾಗಿತ್ತು ಎನ್ನಬಹುದು.ಅಂತಿಮವಾಗಿ