Bigg Boss Kannada 8:120 ದಿನಗಳ ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. ಬಿಗ್ ಬಾಸ್ ಸೀಸನ್ 8ರ ಫಿನಾಲೆ ನಡೆದಿದ್ದು, ಅಂತಿಮವಾಗಿ ಹಳ್ಳಿ ಹುಡುಗ ಮಂಜು ಪಾವಗಡ ವಿಜೇತರಾಗಿ ಟ್ರೋಫಿ ಕೈಯಲ್ಲಿ ಹಿಡಿದಿದ್ದಾರೆ. ಕೊನೆಯವರೆಗೂ ಟಫ್ ಫೈಟ್ ಕೊಟ್ಟ ಬೈಕರ್ ಅರವಿಂದ್ ಕೆ. ಪಿ ಅವರು ರನ್ನರ್ ಅಪ್ ಆಗಿದ್ದಾರೆ. 57 ಕ್ಯಾಮೆರಾಗಳು, 20 ಸ್ಪರ್ಧಿಗಳು ಸ್ಪರ್ಧಿಗಳು, ಐದು ದ್ವಾರಗಳು... 120 ದಿನಗಳ ಭರ್ಜರಿ ಪ್ರಯಾಣ ಈಗ ಕೊನೆಯಾಗಿದೆ. 17