ಬೆಂಗಳೂರು: ಬಿಗ್ ಬಾಸ್ ಪ್ರಥಮ್ ಮತ್ತೆ ಸುದ್ದಿಯಲ್ಲಿದ್ದಾರೆ. ಇನ್ನೇನು ಅನಾಹುತ ಮಾಡಿಕೊಂಡು ಬಿಟ್ಟರಪ್ಪಾ ಎಂದು ಅಂದುಕೊಳ್ಳಬೇಡಿ. ಈ ಬಾರಿ ಪ್ರಥಮ್ ಒಳ್ಳೆ ಕೆಲಸಕ್ಕಾಗಿ ಸುದ್ದಿಯಲ್ಲಿದ್ದಾರೆ. ಹೌದು ಬಿಗ್ ಬಾಸ್ ರಿಯಾಲಿಟಿ ಶೋ ವಿನ್ನರ್ ಪ್ರಥಮ್ ತಾವು ಗೆದ್ದ ಫ್ರೈಝ್ ಮನಿಯನ್ನು ರೈತರಿಗೆ ದಾನ ನೀಡುವುದಾಗಿ ಹೇಳಿದ್ದರು. ಇದೀಗ ಮತ್ತೊಮ್ಮೆ ಅವರು ನೊಂದ ಹುಡುಗಿಯೊಬ್ಬಳ ಬಾಳಿಗೆ ನೆರವಾಗಿದ್ದಾಳೆ.ಮಗಳ ವಿದ್ಯಾಭ್ಯಾಸಕ್ಕೆ ಹಣ ಹೊಂದಿಸಲಾಗದೆ ಗಂಗಾಧರ್ ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು ಇತ್ತೀಚೆಗೆ