ಬೆಂಗಳೂರು: ಹುಲಿ ಉಗುರು ಪ್ರಕರಣದಲ್ಲಿ ಬಂಧಿತರಾಗಿದ್ದ ವರ್ತೂರು ಸಂತೋಷ್ ಈಗ ಮತ್ತೆ ಬಿಗ್ ಬಾಸ್ ಮನೆ ಪ್ರವೇಶಿಸಿದ್ದಾರೆ.ಬಿಗ್ ಬಾಸ್ ಕನ್ನಡ ಸೀಸನ್ 10 ರ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಹುಲಿ ಉಗುರಿನ ಪೆಂಡೆಂಟ್ ಇಟ್ಟುಕೊಂಡಿದ್ದ ಕಾರಣಕ್ಕೆ ಅರಣ್ಯಾಧಿಕಾರಿಗಳು ಬಿಗ್ ಬಾಸ್ ಮನೆಯಿಂದಲೇ ಅರೆಸ್ಟ್ ಮಾಡಿದ್ದರು. ಬಳಿಕ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಇದೀಗ ಕೋರ್ಟ್ ನಲ್ಲಿ ಜಾಮೀನು ಪಡೆದು ಹೊರಗೆ ಬಂದಿರುವ ವರ್ತೂರು ಮರಳಿ ಬಿಗ್ ಬಾಸ್ ಮನೆ ಪ್ರವೇಶಿಸಿದ್ದಾರೆ.ಆದರೆ