ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಿಂದ ಈ ವಾರ ಚೈತ್ರಾ ಕೋಟೂರು ಎಲಿಮಿನೇಟ್ ಆಗಿದ್ದಾರೆ.