ಬೆಂಗಳೂರು: ತೆಲುಗು ಧಾರವಾಹಿ ಸೆಟ್ ನಲ್ಲಿ ಕನ್ನಡದ ನಟ ಚಂದನ್ ಕುಮಾರ್ ಮೇಲೆ ಹಲ್ಲೆ ನಡೆದಿದ್ದ ವಿಡಿಯೋ ನಿನ್ನೆಯಿಡೀ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಚಂದನ್ ನಿನ್ನೆ ಸಂಜೆ ಪತ್ರಿಕಾಗೋಷ್ಠಿ ನಡೆಸಿ ನಿಜ ವಿಚಾರವನ್ನು ಬಹಿರಂಗಪಡಿಸಿದ್ದಾರೆ.ಅಮ್ಮನಿಗೆ ಅನಾರೋಗ್ಯವಿತ್ತು: ಅಮ್ಮನಿಗೆ ಅನಾರೋಗ್ಯವಾಗಿ ಆಸ್ಪತ್ರೆ ಸೇರಿದ್ದರು. ಇದೀಗ ನಿಮ್ಮೆಲ್ಲರ ಹಾರೈಕೆಯಿಂದ ಅವರು ಗುಣಮುಖರಾಗಿದ್ದಾರೆ. ನನ್ನ ಅನುಪಸ್ಥಿತಿಯಲ್ಲಿ ನನ್ನ ಪತ್ನಿ ಕವಿತಾ ಅಮ್ಮನನ್ನು ಚೆನ್ನಾಗಿ ನೋಡಿಕೊಂಡಿದ್ದಾಳೆ. ಅದಕ್ಕೆ ಅವಳಿಗೆ ಥ್ಯಾಂಕ್ಸ್ ಹೇಳಬೇಕು.ಹಲ್ಲೆ