ಬೆಂಗಳೂರು: ಬಿಗ್ ಬಾಸ್ ಕನ್ನಡ 9 ನೇ ಆವೃತ್ತಿ ಇನ್ನೇನು ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದ್ದು, ಇದಕ್ಕೆ ತಯಾರಿ ಈಗಾಗಲೇ ಆರಂಭವಾಗಿದೆ.ಇದರ ಬೆನ್ನಲ್ಲೇ ಬಿಗ್ ಬಾಸ್ ಶೋಗೆ ಸ್ಪರ್ಧಿಗಳು ಯಾರಿರಬಹುದು ಎಂಬ ಚರ್ಚೆಗಳು ಶುರುವಾಗಿದೆ. ಹೀಗಾಗಿ ಬಿಗ್ ಬಾಸ್ ಹೆಸರಲ್ಲಿ ವಂಚನೆಗಳೂ ನಡೆಯುವುದು ಸಾಮಾನ್ಯ. ಕಾಮನ್ ಮ್ಯಾನ್ ಆಗಿ ಬಿಗ್ ಬಾಸ್ ಗೆ ಎಂಟ್ರಿ ಕೊಡಲು ಕೆಲವರು ವಾಹಿನಿ ಹೆಸರಲ್ಲಿ ವಂಚನೆ ಮಾಡುತ್ತಾರೆ. ಈ ಬಗ್ಗೆ ಈಗ ಕಲರ್ಸ್ ವಾಹಿನಿ ಸ್ಪಷ್ಟನೆ