ಫೆಬ್ರವರಿ 6 ರಿಂದ ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿ ರಾತ್ರಿ 9:30 ಕ್ಕೆ ಮನರಂಜನೆಯ ವಿಷಯ ಬಂದರೆ ಕನ್ನಡದ ಅಪ್ರತಿಮ ಮನೋರಂಜನಾ ಚಾನೆಲ್ ಕಲರ್ಸ್ ಕನ್ನಡ ವೀಕ್ಷಕರನ್ನು ಯಾವತ್ತೂ ನಿರಾಸೆ ಮಾಡುವುದಿಲ್ಲ. ಬಿಗ್ಬಾಸ್ನಂತಹ ಬೃಹತ್ ರಿಯಾಲಿಟಿ ಶೋ ಬೆನ್ನಲ್ಲೇ `ರಾಧಾ ರಮಣ ಆರಂಭವಾಯಿತು. ಇದರ ಸೊಬಗನ್ನು ವೀಕ್ಷಕರು ಸವಿಯುತ್ತಿರುವಾಗಲೇ ಕಲರ್ಸ್ ಕನ್ನಡ ಇದೀಗ `ಪದ್ಮಾವತಿ ಎಂಬ ಇನ್ನೊಂದು ಹೊಸ ಕತೆಯೊಂದಿಗೆ ವೀಕ್ಷಕರ ಮುಂದೆ ಬರಲು ಸಿದ್ಧವಾಗಿದೆ. ಈ ಹೊಸ ಧಾರಾವಾಹಿ