Photo Courtesy: Twitter ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುವ ಜನಪ್ರಿಯ ವೀಕೆಂಡ್ ವಿತ್ ರಮೇಶ್ ಶೋನಲ್ಲಿ ಈ ವಾರ ಉಪಮುಖ್ಯಮಂತ್ರಿ, ಕಾಂಗ್ರೆಸ್ ನ ಪ್ರಮುಖ ನಾಯಕ ಡಿಕೆ ಶಿವಕುಮಾರ್ ಅತಿಥಿಯಾಗಿದ್ದಾರೆ. ಈ ಬಗ್ಗೆ ಈಗ ವಾಹಿನಿಯೇ ಅಧಿಕೃತವಾಗಿ ಪ್ರೋಮೋ ಹರಿಯಬಿಟ್ಟಿದೆ. ಡಿಕೆಶಿ ಕಳೆದ ವಾರವೇ ಶೋನಲ್ಲಿ ಕಾಣಿಸಿಕೊಳ್ಳಬೇಕಾಗಿತ್ತು. ಆದರೆ ಪೂರ್ವನಿರ್ಧರಿತ ಕಾರ್ಯಕ್ರಮಗಳಿಂದಾಗಿ ಚಿತ್ರೀಕರಣ ಸಾಧ್ಯವಾಗಿರಲಿಲ್ಲ.ಹೀಗಾಗಿ ಕಳೆದ ವಾರ ಶೋ ರದ್ದಾಗಿತ್ತು. ಆದರೆ ಈಗ ಡಿಕೆಶಿ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದು, ಇದೇ ವಾರದ