ಮುಂಬೈ: ದೂರದರ್ಶನದಲ್ಲಿ ಮರಳಿ ಪ್ರಸಾರವಾಗುತ್ತಿರುವ ರಾಮಾಯಣ ಧಾರವಾಹಿ ಜನಪ್ರಿಯತೆಯ ಉತ್ತುಂಗದಲ್ಲಿದೆ. ಈ ಧಾರವಾಹಿಯ ಪಾತ್ರಧಾರಿಗಳ ಬಗ್ಗೆ ಈಗ ಒಂದೊಂದೇ ಇಂಟರೆಸ್ಟಿಂಗ್ ವಿಚಾರಗಳು ಹೊರಬರುತ್ತಿವೆ.