ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕನ್ನಡ ಶೋನಲ್ಲಿ ಇಂದು ವಾರದ ಕತೆ ಕಿಚ್ಚನ ಜತೆ ನಡೆಯಲಿದ್ದು, ಎಲಿಮಿನೇಷನ್ ಪ್ರಕ್ರಿಯೆ ನಡೆಯಲಿದೆ.ಮೂರನೇ ವಾರದ ಎಲಿಮಿನೇಷನ್ ಪ್ರಕ್ರಿಯೆಯಲ್ಲಿ ಮನೆಯಿಂದ ಹೊರಹೋಗುವವರು ಯಾರು ಎಂಬ ಕುತೂಹಲ ವೀಕ್ಷಕರಲ್ಲಿ ಮನೆ ಮಾಡಿದೆ. ಈ ವಾರ ಹೊರಹೋಗಲು ಸುಜಾತ, ಚಂದನ್ ಆಚಾರ್, ವಾಸುಕಿ ವೈಭವ್, ಪ್ರಿಯಾಂಕ, ರಾಜು ತಾಳಿಕೋಟೆ ನಾಮಿನೇಟ್ ಆಗಿದ್ದಾರೆ.ಈ ಪೈಕಿ ಯಾರೇ ಹೊರಹೋದರೂ ಬಿಗ್ ವಿಕೆಟ್ ಬೀಳೋದು ಗ್ಯಾರಂಟಿ. ವಾಸುಕಿ