ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಕಾರ್ಯಕ್ರಮ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ನಟ, ನಿರ್ಮಾಪಕ ರಾಘವೇಂದ್ರ ರಾಜ್ ಕುಮಾರ್ ರನ್ನು ಕರೆತರುವುದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.